Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಬಿಜೆಪಿ ಮಂಡಲ, ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ  ಕುಂದಾಪುರ ಮಂಡಲದ ಪದಾಧಿಕಾರಿಗಳ ಅಂತಿಮ ಪಟ್ಟಿ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಪಟ್ಟಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಿಪರಸ್ಸಿನ ಮೇರೆಗೆ ಗುರುವಾರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:
► ಬಿಜೆಪಿ ಬೈಂದೂರು ಮಂಡಲ: ವಿವಿಧ ಮೋರ್ಚಾಗಳ ಅಧ್ಯಕ್ಷ-ಕಾರ್ಯದರ್ಶಿ ಪಟ್ಟಿ ಬಿಡುಗಡೆ – https://kundapraa.com/?p=39245 .

 

Exit mobile version