ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.29ರ ಸೋಮವಾರ 18 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಇಂದು 209 ನೆಗೆಟಿವ್:
ಈ ತನಕ ಒಟ್ಟು 14,268 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,862 ನೆಗೆಟಿವ್, 1,197 ಪಾಸಿಟಿವ್ ಬಂದಿದ್ದು, 209 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 74 ನೆಗೆಟಿವ್, 18 ಪಾಸಿಟಿವ್ ಬಂದಿದೆ.
139 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,197 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1056 ಮಂದಿ ಬಿಡುಗಡೆಯಾಗಿದ್ದು, 139 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡ ವಿಶೇಷ ಕ್ರಮಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ – https://kundapraa.com/?p=39079 .