Site icon Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ದೇವಾಡಿಗ ಸಂಘ: ಗೋವಿಂದ ಬಾಬು ಪೂಜಾರಿ, ಗುರುರಾಜ ಪೂಜಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಗ್ರಾಮದ ಬೇಬಿ ದೇವಾಡಿಗ ಅವರ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹಾಗೂ ಹಾಗೂ ಗೃಹ ಪ್ರವೇಶದ ದಿನ ಊಟೋಪಚಾರಕ್ಕೆ ದೇಣಿಗೆ ನೀಡಿದ ಉದ್ಯಮಿ ಗುರುರಾಜ ಪೂಜಾರಿ ಅವರಿಗೆ ಉಪ್ಪುಂದ ದೇವಾಡಿಗ ಸಂಘದಿಂದ ಗೌರವಿಸಲಾಯಿತು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ದೇವಾಡಿಗ ಹಾಗೂ ಪ್ರಮೀಳಾ ದೇವಾಡಿಗ, ಉಪ್ಪುಂದ ದೇವಾಡಿಗ ಸಂಘದ ಅದ್ಯಕ್ಷರಾದ ಮಾಧವ ದೇವಾಡಿಗ, ಕಾರ್ಯದರ್ಶಿ ನರಸಿಂಹ ದೇವಾಡಿಗ, ಉಪಾಧ್ಯಕ್ಷ ರಾಮಚಂದ್ರ ದೇವಾಡಿಗ, ದೇವಾಡಿಗ ಮಹೀಳಾ ಸಂಘದ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಹಾಗೂ ಸದಸ್ಯರು ಉಪಸ್ಥಿತರಿದ್ದರು

 

Exit mobile version