Site icon Kundapra.com ಕುಂದಾಪ್ರ ಡಾಟ್ ಕಾಂ

ಹಂಗಳೂರು ಲಯನ್ಸ್ ಕ್ಲಬ್‌ ಅಧ್ಯಕ್ಷರಾಗಿ ರಮೇಶ ಕುಂದರ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಂಗಳೂರು ಲಯನ್ಸ್ ಕ್ಲಬ್‌ನ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸರಕು ಸಾಗಣೆ ಗುತ್ತಿಗೆದಾರರಾದ ರಮೇಶ ಕೆ. ಕುಂದರ್ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ವಿಲ್ಫೈಡ್ ಮೆನೆಜಿಸ್ ಮತ್ತು ಖಜಾಂಜಿಯಾಗಿ ಕೆ.ರಮೆಶ್ ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ಮ್ಯಾಥಿವ್ ಜೋಸೆಫ್, ದ್ವಿತೀಯ ಉಪಾಧ್ಯಕ್ಷರಾಗಿ ರಜತ್ ಹೆಗ್ಡೆ ಆಯ್ಕೆಯಾಗಿರುತ್ತಾರೆ.

Exit mobile version