Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ದ್ವಿತೀಯ ಪಿಯು ವಿದ್ಯಾರ್ಥಿನಿ ಅನುಶ್ರೀ ಕಾಲೇಜಿಗೆ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಶ್ರೀ ವಾಣಿಜ್ಯ ವಿಭಾಗದಲ್ಲಿ ಶೇ.95.5 (573) ಅಂಕ ಪಡೆದಿದ್ದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ.

ಈಕೆ ಯಡ್ತರೆ ಗ್ರಾಮದ ಸೈಬ್ರಹಿತ್ಲು ರಾಮ ಪೂಜಾರಿ ಹಾಗೂ ದೇವಕಿ ದಂಪತಿಗಳ ಪುತ್ರಿ.

Exit mobile version