Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್, ಆಸ್ಪತ್ರೆ ಸೀಲ್ ಡೌನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಸ್ಟಾಫ್ ನರ್ಸ್ ಹಾಗೂ ಇಬ್ಬರು ಡಿ ಗ್ರೂಫ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಡೃವಾಗಿದ್ದು, ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಆರೋಗ್ಯ ಸಿಬ್ಬಂದಿಗೆ ಜ್ವರದ ಲಕ್ಷಣವಿದ್ದ ಹಿನ್ನಲೆ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿತ್ತು. ಇವರ ಪೈಕಿ ಒಬ್ಬರ ಕೋವಿಡ್ ವರದಿ ಎರಡು ದಿನದ ಹಿಂದೆ ಹಾಗೂ ಇತರೆ ಮೂವರ ವರದಿ ಸೋಮವಾರ ಬಂದಿದ್ದು ಸೋಂಕು ದೃಡ ಪಟ್ಟಿತ್ತು. ಸದ್ಯ ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದ್ದು ಮೂರು ದಿನಗಳ ಕಾಲ ಸೀಲ್ ಡೌನ್ ಬಳಿಕ ಮತ್ತೆ ಕಾರ್ಯಾರಂಭಿಸಲಾಗುತ್ತದೆ.

ಇದನ್ನೂ ಓದಿ:
► ಉಡುಪಿ ಡಿಸಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲಿಸದವರಿಂದ ದಂಡ ವಸೂಲಿ – https://kundapraa.com/?p=39752 .
► ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ, ಗಡಿ ಸೀಲ್ ಡೌನ್ ತೆರವು: ಜಿಲ್ಲಾಧಿಕಾರಿ – https://kundapraa.com/?p=39760 .

Exit mobile version