Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕೆ. ಆರ್. ಕೊತ್ವಾಲ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಿವೃತ್ತ ಅಂಚೆ ಅಧಿಕಾರಿ, ಲೇಖಕ, ಪ್ರಕಾಶ್ ಇನ್ಸ್ಟಿಟ್ಯೂಟ್ ಸ್ಥಾಪಕ, ಕೆ. ರಾಮಚಂದ್ರ ಕೊತ್ವಾಲ್ (92) ಆ.26ರಂದು ನಿಧನರಾದರು.

ವೃತ್ತಿ, ಪ್ರವೃತ್ತಿ ಎರಡರಲ್ಲೂ ಕ್ರೀಯಾಶೀಲರಾಗಿದ್ದ ಕೊತ್ವಾಲರು ಬೋರ್ಡ ಹೈಸ್ಕೂಲ್ ಹಳೆ ವಿಧ್ಯಾರ್ಥಿ ಸಂಘ, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಸಕ್ರೀಯ ಸದಸ್ಯರಾಗಿದ್ದರು. ಲೇಖಕರಾಗಿ ಅಂಕಣಕಾರರಾಗಿ ಜನಪ್ರಿಯರಾಗಿದ್ದರು.

 

Exit mobile version