Site icon Kundapra.com ಕುಂದಾಪ್ರ ಡಾಟ್ ಕಾಂ

ಬಿದ್ಕಲ್‌ಕಟ್ಟೆ: ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬಿದ್ಕಲ್‌ಕಟ್ಟೆಯಲ್ಲಿ (ಐಟಿಐ) ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸೆಪ್ಟೆಂಬರ್ 10 ರೊಳಗೆ ಇಲಾಖೆ ವೆಬ್‌ಸೈಟ್ www.emptrg.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹಂಗಳೂರಿನಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್‌ಕಟ್ಟೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08254-235313 ಸಂಪರ್ಕಿಸುವಂತೆ ಪ್ರಾಚಾರ್ಯರು ತಿಳಿಸಿದ್ದಾರೆ.

Exit mobile version