Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಮಕ್ಕಿಗದ್ದೆ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಚಂದನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿ. ಉತ್ಸವ ಸಮಿತಿ 2020 ಇದರ ಅಧ್ಯಕ್ಷರಾಗಿ ಮಂಜುನಾಥ ಚಂದನ್, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Exit mobile version