Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕಾರ್ಮಿಕ ಪ್ರಕೋಷ್ಟ ಸಂಚಾಲಕರಾಗಿ ರಾಜು ದೇವಾಡಿಗ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ತಾಲೂಕು ಕಾರ್ಮಿಕ ಪ್ರಕೋಷ್ಟ ಸಂಚಾಲಕರಾಗಿ ರಾಜು ದೇವಾಡಿಗ ಕುಂದಾಪುರ ಇವರು ಆಯ್ಕೆಯಾಗಿರುತ್ತಾರೆ.

Exit mobile version