ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ರೆಡ್ ಕ್ರಾಸ್ ಸೊಸೈಟಿಯಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಲಯನ್ಸ್‌ನ ಪ್ರಮುಖರಾದ ರಾಜೀವ ಕೋಟ್ಯಾನ್, ನವೀನ್ ಶೆಟ್ಟಿ, ಗೋಪಾಲ ಕೃಷ್ಣ ಶೇಟ್, ಕಿರಣ್ ಕುಮಾರ್, ಸಾತ್ವಿಕ್ ಕಲ್ಪತರು ಮುಂತಾದವರು ಉಪಸ್ಥಿತರಿದ್ದರು.