Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ಬೈಂದೂರು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರೀರಥಿ ಸುರೇಶ ಗಂಗೊಳ್ಳಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಮಂಡಲ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಸಾಮ್ರಾಟ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ, ಮಹಿಳಾ ಮೋರ್ಚಾ ಉಪಾದ್ಯಕ್ಷರಾದ ಜಯಂತಿ ಪೂಜಾರಿ, ದೀಪಾ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಆರ್. ಕೆ., ಮಾಲತಿ ನಾಯ್ಕ್, ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಸರಿತಾ ನಾಯ್ಕ್, ಸುಮಿತಾ ಶೇರುಗಾರ್, ಜ್ಯೋತಿ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ. ಲಕ್ಷ್ಮೀಕಾಂತ ಮಡಿವಾಳ,  ಬಿ. ರಾಘವೇಂದ್ರ ಪೈ, ಶೇಕ್ ಪರ್ವಿನ್ ಮತ್ತಿತರರು ಉಪಸ್ಥಿತರಿದ್ದರು.

Exit mobile version