Site icon Kundapra.com ಕುಂದಾಪ್ರ ಡಾಟ್ ಕಾಂ

ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮ – ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದ ಕೃಷಿಕರು ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ ಕಚೇರಿ ದೂರವಾಣಿ ಸಂಖ್ಯೆ – 0820 – 2574814, ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version