ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2020ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ಕು ಸಂಘ ಸಂಸ್ಥೆಗಳು ಸೇರಿ ಒಟ್ಟು 40 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ದೈವಾರಾಧನೆ, ರಂಗಭೂಮಿ, ಸಾಹಿತ್ಯ, ಯಕ್ಷಗಾನ, ಪತ್ರಿಕೋದ್ಯಮ, ಶೈಕ್ಷಣಿಕ, ಸಂಕೀರ್ಣ, ಯೋಗ, ಕಲೆ – ಕರಕುಶಲ, ಕಲೆ ಕಾಷ್ಟ ಶಿಲ್ಪ, ಕಲೆ – ಪೆನ್ಸಿಲ್ ಲೆಡ್ ಕಲೆ, ಕಲೆ – ಶಿಲ್ಪಕಲೆ, ವೈದ್ಯಕೀಯ, ಸಂಗೀತ, ನೃತ್ಯ, ಸಮಾಜಸೇವೆ, ಕ್ರೀಡೆ, ಬಾಲಪ್ರತಿಭೆ, ಸಂಘ ಸಂಸ್ಥೆ ವಿಭಾಗಗಳಿಂದ ಒಟ್ಟು 40 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
- ದೈವಾರಾಧನೆ: ರಂಗ ಪಾಣ, ಮೋಂಟು ಪಾಣರ, ಮಂಜುನಾಥ ಶೇರಿಗಾರ
- ರಂಗಭೂಮಿ: ಪಾರಂಪಳ್ಳಿ ನರಸಿಂಹ ಐತಾಳ್, ವಸಂತ ಪೂಜಾರಿ ಮುನಿಯಾಲು, ದಿನಕರ ಭಂಡಾರಿ ಕಣಜಾರು
- ಸಾಹಿತ್ಯ: ನವೀನ್ ಸುವರ್ಣ ಪಡ್ರೆ
- ಯಕ್ಷಗಾನ: ಸುದರ್ಶನ ಉರಾಳ, ಶಶಿಕಲಾ ಪ್ರಭು, ನಾಗೇಶ್ ಗಾಣಿಗ
- ಪತ್ರಿಕೋದ್ಯಮ: ಉದಯ ಪಡಿಯಾರ್, ಆರ್. ಶ್ರೀಪತಿ ಹೆಗಡೆ ಹಕ್ಲಾಡಿ
- ಶೈಕ್ಷಣಿಕ: ಡಾ. ಕೆ ಗೋಪಾಲಕೃಷ್ಣ ಭಟ್, ಡಾ. ಸುಧಾಕರ ಶೆಟ್ಟಿ, ಡಾ. ಸುಧೀರ್ ರಾಜ್ ಕೆ
- ಸಂಕೀರ್ಣ: ಪೂರ್ಣಿಮಾ ಜನಾರ್ದನ್ ಕೊಡವೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಹರಿಪ್ರಸಾದ್ ರೈ
- ಯೋಗ : ಶೇಖರ ಕಡ್ತಲ
- ಕಲೆ – ಕರಕುಶಲ: ಬಾಬು ಕೊರಗ
- ಕಲೆ ಕಾಷ್ಟ ಶಿಲ್ಪ: ಶ್ರೀಪತಿ ಆಚಾರ್ಯ
- ಕಲೆ – ಪೆನ್ಸಿಲ್ ಲೆಡ್ ಕಲೆ: ಸುರೇಂದ್ರ
- ಕಲೆ – ಶಿಲ್ಪಕಲೆ: ಆರ್. ರಾಧಾ ಮಾಧವ ಶೆಣೈ
- ವೈದ್ಯಕೀಯ : ಡಾ ಎಂ. ರವಿರಾಜ್ ಶೆಟ್ಟಿ
- ಸಂಗೀತ: ಪ್ರಕಾಶ್ ದೇವಾಡಿಗ, ಮಾಯಾ ಕಾಮತ್
- ನೃತ್ಯ: ವಿಧೂಷಿ ಯಶ ರಾಮಕೃಷ್ಣ, ಮಂಗಳ ಕಿಶೋರ್ ದೇವಾಡಿಗ
- ಸಮಾಜಸೇವೆ: ಇಮ್ತಿಯಾಝ್, ಕೂಸ ಕುಂದರ್, ಜಯಂತ್ ರಾವ್, ನಾರಾಯಣ ಮೂರ್ತಿ
- ಕ್ರೀಡೆ: ಶರತ್ ಶೆಟ್ಟಿ, ನಾಗಶ್ರೀ ಉಪ್ಪಿನಕುದ್ರು
- ಬಾಲಪ್ರತಿಭೆ: ತನುಶ್ರೀ ಪಿತ್ರೋಡಿ, ಶ್ರಾವ್ಯ ಮರವಂತೆ
- ಸಂಘ ಸಂಸ್ಥೆಗಳು:
ಸ್ವಚ್ಚ್ ಭಾರತ್ ಫ್ರೆಂಡ್ಸ್ ಉಡುಪಿ
ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಅಂಬಲಪಾಡಿ, ಉಡುಪಿ
ಶ್ರೀ ದುರ್ಗಾಪರಮೇಶ್ವರಿ ಫ್ರೇಂಡ್ಸ್ ಕ್ಲಬ್ ಅಬ್ಬನಡ್ಕ ನಂದಳಿಕೆ
ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ ಉದ್ಯಾವರ