ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಹಕ್ಲಾಡಿ ಗ್ರಾಮ ಸಂತೆಗದ್ದೆ ಫ್ರೆಂಡ್ಸ್ ಮನೆಗೆ ಭೇಟಿ ನೀಡಿ ಗೌರವಿಸಿದರು.
ಫ್ರೆಂಡ್ಸ್ ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ ಹೆಬ್ಬಾರ್ ಹಾಗೂ ರತ್ತಯ್ಯ ಆಚಾರ್ಯ ಗೌರವಿಸಿದರು. ಪದಾಧಿಕಾರಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ನಾಯ್ಕ್, ಪ್ರಕಾಶ್ ಆಚಾರ್ಯ, ಲೋಕೇಶ್ ಮೂಜಾರಿ, ಚಂದ್ರ ಪೂಜಾರಿ, ನಾಗೇಂದ್ರ ಆಚಾರ್ಯ, ರವಿ ಪೂಜಾರಿ, ರಾಜು ಪೂಜಾರಿ, ಸುಭಾಷ್ ಪೂಜಾರಿ ಸಂದೀಪ ಪೂಜಾರಿ ಮುಂತಾದವರು ಇದ್ದರು.