Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸಲ್ಲಿಸಿದರು. ದೇವಳದ ವತಿಯಿಂದ ಡಿ. ಕೆ ಶಿವಕುಮಾರ್ ಅವರನ್ನು ಗೌರವಿಸಲಯಿತು.

ಈ ಸಂದರ್ಭ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಉದ್ಯಮಿ ಯು. ಬಿ. ಶೆಟ್ಟಿ,
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ , ಯು.ಆರ್. ಸಭಾಪತಿ , ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ , ವಂಡ್ಸೆ ಬಾಕ್ಲ ಕಾಂಗ್ರೆಸ್ ಅಧ್ಯಕ ಪ್ರದೀಪ್ ಕುಮಾರ್ ಶೆಟ್ಟಿ , ಮಾಜಿ ಅಧ್ಯಕ್ಷ ಕೆ. ರಮೇಶ್ ಗಾಣಿಗ ಕೊಲ್ಲೂರು , ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ್ ಭಿಡೆ , ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ ಅಮೀನ್ , ಮಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಬೈಂದೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ , ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸನತ್ ಬಳೆಗಾರ ಹಾಗೂ ಇನ್ನಿತರರು ಇದ್ದರು.

► ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಭೇಟಿ – https://kundapraa.com/?p=42850 .

Exit mobile version