Site icon Kundapra.com ಕುಂದಾಪ್ರ ಡಾಟ್ ಕಾಂ

ಮೆಸ್ಕಾಂ ನಿರ್ದೇಶಕರಾಗಿ ಬಾಲಚಂದ್ರ ಭಟ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳರೂರು ವಿದ್ಯುತ್ ಸರಬರಾಜು ಕಂಪೆನಿ ವಿಭಾಗದ ನಿರ್ದೇಶಕರಾಗಿ ಕಮಲಶಿಲೆ ಬಾಲಚಂದ್ರ ಭಟ್ ಅವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿದೆ.

ಬಾಲಚಂದ್ರ ಭಟ್ ಅವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಯಾಗಿ ಮತ್ತು ಕುಂದಾಪುರ ವಿದಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version