Site icon Kundapra.com ಕುಂದಾಪ್ರ ಡಾಟ್ ಕಾಂ

ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ರಾಷ್ಟ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ದಿನ’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಕೆ.ಎಮ್.ಅಬ್ದುಲ್ ರೆಹಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಸಿದ್ಧಪ್ಪ ಕೆ.ಎಸ್. ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರವನ್ನು ಸ್ವಚ್ಛ ಮಾಡುವುದರ ಮೂಲಕ ರಾಷ್ಟ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಯಿತು.

Exit mobile version