Site icon Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷರಾಗಿ ಕಿರಣ್ ಕೊಡ್ಗಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಗತಿಪರ ಕೃಷಿಕ ಉದ್ಯಮಿ ಅಮಾಸೆಬೈಲು ಕಿರಣ್ ಕೊಡ್ಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷಗಾಗಿ ನೇಮಕಗೊಂಡಿದ್ದಾರೆ.

ರಾಜ್ಯ ಮೂರನೇ ಹಣಕಾಸು ಅನುಷ್ಠಾನ ಸಮಿತಿ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಪುತ್ರರಾಗಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಿಪಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಿರಣ್ ಕೊಡ್ಗಿ ಅವರನ್ನು ನೇಮಕ ಮಾಡಲಾಗಿದೆ.

Exit mobile version