Site icon Kundapra.com ಕುಂದಾಪ್ರ ಡಾಟ್ ಕಾಂ

ವಿಜಯಾ ಬ್ಯಾಂಕ್ ನಿವೃತ್ತ ಡಿಜಿಎಂ ಕೆ. ಸುಧಾಕರ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ವಿಧಾನಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹಿರಿಯ ಸಹೋದರ ನಿವೃತ್ತ ವಿಜಯಾ ಬ್ಯಾಂಕ್ ಡಿಜಿಎಂ ಕೆ. ಸುಧಾಕರ ಶೆಟ್ಟಿ (81) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ಹೈಕಾಡಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.

ಮೃತರು ಪತ್ನಿ ಸುಜಯಾ ಎಸ್.ಶೆಟ್ಟಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ

Exit mobile version