Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕು: 45 ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ವ್ಯಾಪ್ತಿಯ 45 ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೋಟೇಶ್ವರದ ಯುವ ಮೆರಿಡಿಯನ್ ಹಾಲ್‌ನಲ್ಲಿ
ನಡೆಯಿತು.

ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ನೂತನ ಸದಸ್ಯರು ಆಯ್ಕೆ ಪ್ರಕ್ರಿಯೆ ಸಂದರ್ಭ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು ತಹಶೀಲ್ದಾರ್ ಆನಂದಪ್ಪ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಕೇಶವ ಶೆಟ್ಟಿಗಾರ್ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದಾಪುರ ತಾಲೂಕಿನ 45 ಪಂಚಾಯತಿಗಳಿಗೆ ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ.

ಮೀಸಲಾತಿ ವಿವರ :
ಆಲೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ –    ಹಿಂದುಳಿದ ವರ್ಗ- ಬ . ಕೆರಾಡಿ : ಅಧ್ಯಕ್ಷ ಸ್ಥಾನ –  ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ ಉಪಾಧ್ಯಕ್ಷ  ಸ್ಥಾನ – ಸಾಮಾನ್ಯ . ಚಿತ್ತೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ  ಸ್ಥಾನ – ಸಾಮಾನ್ಯ . ವಂಡ್ಸೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಹಕ್ಲಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ – ಅ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) . ತ್ರಾಸಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಗುಜ್ಜಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ಹೆಮ್ಮಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .  ತಲ್ಲೂರು : ಅಧ್ಯಕ್ಷ ಸ್ಥಾನ – ಅನುಸೂಚಿತ ಪಂಗಡ (ಮಹಿಳೆ) ಹಾಗೂ ಉಪಾಧ್ಯಕ್ಷ  ಸ್ಥಾನ – ಸಾಮಾನ್ಯ . ಹಟ್ಟಿಯಂಗಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ಕರ್ಕುಂಜೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ .  ಆಜ್ರಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ –  ಸಾಮಾನ್ಯ ಮಹಿಳೆ . ಹೊಸಂಗಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಸಿದ್ದಾಪುರ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಶಂಕರನಾರಾಯಣ : ಅಧ್ಯಕ್ಷ  ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .  ಅಂಪಾರು : ಅಧ್ಯಕ್ಷ ಸ್ಥಾನ –  ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .  ಕಾವ್ರಾಡಿ : ಅಧ್ಯಕ್ಷ  ಸ್ಥಾನ –   ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) . ಬಳ್ಕೂರು : ಅಧ್ಯಕ್ಷ  ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಬಸ್ರೂರು : ಅಧ್ಯಕ್ಷ  ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ  ಸ್ಥಾನ – ಸಾಮಾನ್ಯ . ಆನಗಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ  ಹಾಗೂ ಉಪಾಧ್ಯಕ್ಷ ಸ್ಥಾನ –   ಹಿಂದುಳಿದ ವರ್ಗ- ಅ. ಹಂಗಳೂರು : ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) . ಕೋಣಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ     ಹಾಗೂ ಉಪಾಧ್ಯಕ್ಷ ಸ್ಥಾನ –   ಹಿಂದುಳಿದ ವರ್ಗ- ಅ . ಕೋಟೇಶ್ವರ : ಅಧ್ಯಕ್ಷ ಸ್ಥಾನ –   ಹಿಂದುಳಿದ ವರ್ಗ- ಅ    ಹಾಗೂ ಉಪಾಧ್ಯಕ್ಷ ಸ್ಥಾನ –  ಸಾಮಾನ್ಯ ಮಹಿಳೆ .  ಬೀಜಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಕುಂಭಾಶಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ತೆಕ್ಕಟ್ಟೆ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ಬೇಳೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ .  ಕೆದೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ . ಕಾಳಾವರ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ಹೊಂಬಾಡಿ – ಮಂಡಾಡಿ : ಅಧ್ಯಕ್ಷ ಸ್ಥಾನ –    ಹಿಂದುಳಿದ ವರ್ಗ- ಅ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ. ಮೊಳಹಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ . ಹಾರ್ದಳ್ಳಿ- ಮಂಡಳ್ಳಿ: ಅಧ್ಯಕ್ಷ  ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ .  76-ಹಾಲಾಡಿ : ಅಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ    ಹಾಗೂ ಉಪಾಧ್ಯಕ್ಷ ಸ್ಥಾನ –   ಹಿಂದುಳಿದ ವರ್ಗ- ಅ .  ಹೆಂಗವಳ್ಳಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ .  ಅಮಾಸೆಬೈಲು : ಅಧ್ಯಕ್ಷ ಸ್ಥಾನ – ಸಾಮಾನ್ಯ  ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) . ಇಡೂರು – ಕುಂಜ್ಞಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) . ಹೊಸಾಡು : ಅಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ. ಕಟಬೇಲ್ತೂರು : ಅಧ್ಯಕ್ಷ ಸ್ಥಾನ –  ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ). ಗುಲ್ವಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ  ಹಾಗೂ ಉಪಾಧ್ಯಕ್ಷ ಸ್ಥಾನ –  ಅನುಸೂಚಿತ ಜಾತಿ ಮಹಿಳೆ . ಯಡಮೊಗೆ : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಪಂಗಡ ಮಹಿಳೆ . 74-ಉಳ್ಳೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) . ಕಂದಾವರ : ಅಧ್ಯಕ್ಷ – ಅನುಸೂಚಿತ ಜಾತಿ ‌ಹಾಗೂ ಉಪಾಧ್ಯಕ್ಷ ಸ್ಥಾನ –    ಹಿಂದುಳಿದ ವರ್ಗ- ಅ (ಮಹಿಳೆ). ಗೋಪಾಡಿ : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ –  ಹಿಂದುಳಿದ ವರ್ಗ ಅ . ಕೊರ್ಗಿ : ಅಧ್ಯಕ್ಷ ಸ್ಥಾನ –  ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ – ಅನುಸೂಚಿತ ಜಾತಿ ಮಹಿಳೆ . ಗಂಗೊಳ್ಳಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಅ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ವರ್ಗಕ್ಕೆ ಮೀಸಲಿರಸಲಾಗಿದೆ.

 

Exit mobile version