Site icon Kundapra.com ಕುಂದಾಪ್ರ ಡಾಟ್ ಕಾಂ

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮುಂದಿನ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ನಡೆಸುವ ಸಲುವಾಗಿ ಗೊತ್ತುಪಡಿಸಿದ ಅಧಿಕಾರಿಗಳು ಮೀಸಲಾತಿಯಂತೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Exit mobile version