ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಿಜೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ 2ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿಯ ಪ್ರಕಾರ ಅಧ್ಯಕ್ಷರಾಗಿ ರಮೇಶ ವಿ. ದೇವಾಡಿಗ, ಉಪಾಧ್ಯಕ್ಷರಾಗಿ ಶ್ರೀಮತಿ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ರಮೇಶ ದೇವಾಡಿಗ 3ನೇ ಭಾರೀ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾಗಿದ್ದು, ಶ್ರೀಮತಿ ಶೆಟ್ಟಿ ಮೊದಲ ಬಾರಿಗೆ ವಿಜೇತರಾಗಿದ್ದಾರೆ.