Kundapra.com ಕುಂದಾಪ್ರ ಡಾಟ್ ಕಾಂ

ಕಂದಾವರ ಗ್ರಾ. ಪಂ: ಅಧ್ಯಕ್ಷರಾಗಿ ಬಾಬಿ, ಉಪಾಧ್ಯಕ್ಷರಾಗಿ ಶೋಭಾ ದೇವಾಡಿಗ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕಂದಾವರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಾಬಿ, ಉಪಾಧ್ಯಕ್ಷರಾಗಿ ಶೋಭಾ ದೇವಾಡಿಗ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಂದಾವರ ಗ್ರಾಮ ಪಂಚಾಯತಿಯಲ್ಲಿ ನಡೆಯಿತು.

Exit mobile version