Kundapra.com ಕುಂದಾಪ್ರ ಡಾಟ್ ಕಾಂ

ಕಾಲ್ತೋಡು ಗ್ರಾ. ಪಂ: ಅಧ್ಯಕ್ಷರಾಗಿ ಲಲಿತಾ ಶೆಟ್ಟಿ, ಉಪಾಧ್ಯಕ್ಷರಾಗಿ ನೇತ್ರಾವತಿ ವಿಜೇಂದ್ರ ಆಚಾರ್ಯ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಲಿತಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ವಿಜೇಂದ್ರ ಆಚಾರ್ಯ ಆಯ್ಕೆಗೊಂಡಿದ್ದಾರೆ.

ಒಟ್ಟು 13 ಸದಸ್ಯ ಬಲ ಹೊಂದಿರುವ ಕಾಲ್ತೋಡು ಗ್ರಾಮ ಪಂಚಾಯಿತಿ 10 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿತ್ತು.

Exit mobile version