Kundapra.com ಕುಂದಾಪ್ರ ಡಾಟ್ ಕಾಂ

ಕಶ್ವಿ ಚೆಸ್ ಸ್ಕೂಲ್: ಸಾಥ್ವಿಕ್ ಶೇರೆಗಾರ್‌ಗೆ ಉತ್ತಮ ಸಾಧಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಭಾನುವಾರ ಉತ್ತಮ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಕುಂದಾಪುರದ ಓಕ್‌ವುಡ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸಾಥ್ವಿಕ್ ಶೇರೆಗಾರ್ (ಗೋಲ್ಡನ್ ಗ್ರೂಪ್) ಇವರ ಸತತ ಪರಿಶ್ರಮ ಮತ್ತು ಚೆಸ್ ಆಟದಲ್ಲಿನ ತಮ್ಮ ಪ್ರಯತ್ನವನ್ನು ಉತ್ತೇಜಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Exit mobile version