Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನವದೆಹಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ.

ಅವರನ್ನು ರಾಷ್ಟ್ರೀಯ ಅಧ್ಯಕ್ಷ ಯು. ಆರ್ ಸಭಾಪತಿ ಮತ್ತು ರಾಜ್ಯಾಧ್ಯಕ್ಷ ರಾಮು ಮೊಗೇರ ನೇಮಕ ಮಾಡಿದ್ದಾರೆ.

Exit mobile version