Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಗಂಗೊಳ್ಳಿ ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಕುಂದಾಪುರ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಮೇಶ್ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ವನಜಾ, ಗಂಗೊಳ್ಳಿ ಸಿಆರ್‌ಪಿ ಸೌಪರ್ಣಿಕಾ, ಮುಖ್ಯ ಶಿಕ್ಷಕಿ ಚಂದ್ರಕಲಾ, ಸಹಶಿಕ್ಷಕಿ ಪ್ರೇಮಲತಾ, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಸ್‌ಡಿಎಂಸಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Exit mobile version