Site icon Kundapra.com ಕುಂದಾಪ್ರ ಡಾಟ್ ಕಾಂ

‘ದೈವಭಕ್ತರು’ ವಾಟ್ಸಾಪ್ ಗ್ರೂಪ್‌ನಿಂದ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅನಾರೋಗ್ಯದಿಂದ ಬಳಲುತಿದ್ದ 6 ವರ್ಷದ ರಿಷಿಕ್ ಪಡುಕೋಣೆ ಮಗುವಿನ ಚಿಕಿತ್ಸೆಗೆ ‘ದೈವಭಕ್ತರು’
ವಾಟ್ಸಾಪ್ ಗ್ರೂಪ್‌ನಿಂದ  52,000 ಸಾವಿರ ಚೆಕ್ ನೀಡಿ ಧನಸಹಾಯ ಮಾಡಿದರು.

ಪೂಜ್ಯ ಗುರುಗಳು ಚಿಕಿತ್ಸೆ ವೆಚ್ಚವನ್ನು ಕಡಿಮೆ ಮಾಡಿಸುದಾಗಿ ಭರವಸೆ ನೀಡಿದರು. ಧನಸಹಾಯಕ್ಕೆ ಕೈಜೋಡಿಸಿದ ಗ್ರೂಪಿನ ಎಲ್ಲಾ ಸದ್ಯಸರಿಗೆ ಧನ್ಯವಾದ ತಿಳಿಸಿದರು.

Exit mobile version