ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಜ್ ನ್ಯಾಷನಲ್ ಸ್ಪೆಲ್ ಬೀ ನಡೆಸಿದ ನ್ಯಾಷನಲ್ ಮೆಗಾ ಫೈನಲ್ ಸ್ಪೇಲ್ ಬೀ ಸ್ಪರ್ಧೆಯಲ್ಲಿ ಇಲ್ಲಿನ ಓಕ್ ವುಡ್ ಇಂಡಿಯನ್ ಸ್ಕೂಲ್‌ನ 5ನೇ ತರಗತಿಯ ವಿದ್ಯಾರ್ಥಿನಿ ಚೈತನ್ಯಶ್ರೀ ಉಡುಪ 27ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಸ್ಕೂಲ್‌ನ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದನೆ ತಿಳಿಸಿದೆ.