ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಇಂದುಧರ ಯುವಕ ಮಂಡಲ ಗಂಗೊಳ್ಳಿ ಇದರ ನೂತನ ಅಧ್ಯಕ್ಷರಾಗಿ ಸಂದೇಶ ಜಿ.ಟಿ. ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಗುರುರಾಜ್ ಬಿ., ಉಪಾಧ್ಯಕ್ಷರಾಗಿ ಚಂದ್ರ ಬಿ., ಸುದೀಪ್ ಜಿ.ಎಸ್., ಕಾರ್ಯದರ್ಶಿಯಾಗಿ ಸಂದೇಶ, ಜತೆ ಕಾರ್ಯದರ್ಶಿಯಾಗಿ ಸುಧಾಕರ ಜಿ.ಟಿ., ವಿಘ್ನೇಶ ಜಿ.ಟಿ., ಕ್ರೀಡಾ ಕಾರ್ಯದರ್ಶಿಯಾಗಿ ರಾಘವೇಂದ್ರ ಜಿ.ಟಿ., ಸಂದೇಶ ಜಿ.ಟಿ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಕಾಂತ ಎನ್., ಲಕ್ಷಣ ಜಿ., ವಿಶ್ವನಾಥ ಜಿ.ಟಿ., ಪ್ರದೀಪ ಜಿ.ಟಿ., ದಿನೇಶ ಜಿ.ಟಿ. ಆಯ್ಕೆಯಾಗಿದ್ದಾರೆ.