Kundapra.com ಕುಂದಾಪ್ರ ಡಾಟ್ ಕಾಂ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಂದೆರಡು ದಿನದಲ್ಲಿ ಸಚಿವರ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್‌ನ್ನು ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Exit mobile version