ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದಲ್ಲಿ 115 ಕೆಜಿ ಭಾರವನ್ನು ಎತ್ತುವ ಮೂಲಕ ಸತೀಶ್ ಖಾರ್ವಿ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಚಿನ್ನದ ಪದಕ ಪಡೆದ ಇವರು ಕುಂದಾಪುರದ ಹರ್ಕುಲಸ್ ಜಿಮ್ನ ವ್ಯವಸ್ಥಾಪಕರು ಹಾಗೂ ತರಬೇತುದಾರರಾಗಿದ್ದಾರೆ.