ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೃಷ್ಣಾನಂದ ಚಾತ್ರಾ ಎರಡನೇ ಭಾರಿ ಆಯ್ಕೆಯಾಗಿದ್ದಾರೆ.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಮಾಜಿ ಪುರಸಭಾ ಸದಸ್ಯರಾದ ಸತೀಶ ಶೆಟ್ಟಿ, ವೀಣಾ ಪ್ರಕಾಶ, ಸವಿತಾ ಜಗದೀಶ, ನಾಗರಾಜ ರಾಯಪ್ಪನಮಠ, ವಿಶ್ವನಾಥ ಪೂಜಾರಿ, ಸತೀಶ್ ಶೆಟ್ಟಿ, ಜಯಾನಂದ ಖಾರ್ವಿ, ಅವರನ್ನು ಸರಕಾರ ನೇಮಕ ಮಾಡಿದೆ.