ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 274 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ 127, ಕುಂದಾಪುರ 91, ಕಾರ್ಕಳ ತಾಲೂಕಿನ 53 ಹಾಗೂ ಹೊರ ಜಿಲ್ಲೆಯಿಂದ ಬಂದ 3 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 274 ಪ್ರಕರಣಗಳಲ್ಲಿ 123 ಸಿಂಟಮಿಕ್ ಹಾಗೂ 151 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 30 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 244 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 1165 ಸಕ್ರಿಯ ಪ್ರಕರಣಗಳಿವೆ. ಒಂದು 3270 ಮಂದಿಯನ್ನು ಪರೀಕ್ಷಿಸಲಾಗಿದ್ದು, 193 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಇದನ್ನೂ ಓದಿ
► ರಾಜ್ಯದಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ. ಹೊಸ ಮಾರ್ಗಸೂಚಿಯಲ್ಲೇನಿದೆ ನೋಡಿ – https://kundapraa.com/?p=47569 .