Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೋವಿಡ್ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಲಕ್ಷಣಗಳು ಕಂಡಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಶಾಸಕರನ್ನು ಸದ್ಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Exit mobile version