Kundapra.com ಕುಂದಾಪ್ರ ಡಾಟ್ ಕಾಂ

ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಶಂಕರ ಪೂಜಾರಿಗೆ ಸಚಿವರಿಂದ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತಿಚೆಗೆ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕಾರಂತ ಥೀಮ್ ಪಾರ್ಕ್‌ನಲ್ಲಿ ಅಭಿನಂದಿಸಿದರು.

Exit mobile version