Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ ಆಯ್ಕೆ ಪಟ್ಟಿ ಪ್ರಕಟ – ಆಕ್ಷೇಪಣೆ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 9 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಜುಲೈ 13 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version