ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಕೇರಳದ ವಿರೋಧ ಪಕ್ಷ ನಾಯಕರಾದ ಸತೀಶನ್ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭ ದೇವಸ್ಥಾನದ ಪರವಾಗಿ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಜಯನಂದ ಹೋಬಳಿದಾರ್ ಅವರು ಶಾಲು ಹಾಗೂ ದೇವಿಯ ಪ್ರಸಾದ ನೀಡಿ ಗೌರವಿಸಿದರು.