Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ರಾಜೇಶ ಎಂ.ಜಿ. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್‌ನ 2021-22ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ರಾಜೇಶ ಎಂ.ಜಿ. ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ನಾರಾಯಣ ಇ. ನಾಯ್ಕ್, ನಿಕಟಪೂರ್ವ ಅಧ್ಯಕ್ಷರಾಗಿ ಬಿ.ಲಕ್ಷ್ಮೀಕಾಂತ ಮಡಿವಾಳ, ನಿಯೋಜಿತ ಅಧ್ಯಕ್ಷೆಯಾಗಿ ಸುಗುಣ ಆರ್.ಕೆ., ಉಪಾಧ್ಯಕ್ಷರಾಗಿ ಪ್ರವೀಣ ಒಲಿವೇರಾ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಪೂಜಾರಿ, ಖಜಾಂಚಿ ನಾಗರಾಜ ಶೆಟ್ಟಿ, ನಿರ್ದೇಶಕರಾಗಿ ಉಮೇಶ ಮೇಸ್ತ, ಪ್ರದೀಪ ಡಿ.ಕೆ., ವಾಸುದೇವ ಶೇರುಗಾರ್, ಚಂದ್ರಕಲಾ ಟಿ., ಜನಾರ್ದನ ಪೂಜಾರಿ ಪೆರಾಜೆ ಶಿವಾನಂದ ಪೂಜಾರಿ, ಪ್ರೇಮಾ ಸಿ.ಎಸ್., ಎಚ್. ಗಣೇಶ ಕಾಮತ್, ಅಶೋಕ ದೇವಾಡಿಗ, ರಾಮನಾಥ ನಾಯಕ್ ಆಯ್ಕೆಯಾಗಿದ್ದಾರೆ.

Exit mobile version