ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2020- 21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಇಲ್ಲಿನ ಕೋಡಿ ಬ್ಯಾರೀಸ್ ಪಿಯು ಕಾಲೇಜಿನ 20ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ , 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣಗೊಂಡಿದ್ದಾರೆ.
ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಗೊಂಡ ವಿರ್ದ್ಯಾರ್ಥಿಗಳಾದ ಅಮೃತ -98% ಶಮೀಮ್ – 97% ಪ್ರಿಯಾ – 95% ಅಕ್ಷತ – 94% ಸಫ್ನಾಝ್ – 94% ರಕ್ಷಿತಾ – 94%