Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಇಂದುಧರ ದೇವಸ್ಥಾನ: ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸಂದೇಶ ಜಿ.ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಶ್ರೀ ಇಂದುಧರ ದೇವಸ್ಥಾನದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸಂದೇಶ ಜಿ.ಟಿ. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶಶಿಧರ ಜಿ.ಟಿ., ಕಾರ್ಯದರ್ಶಿಯಾಗಿ ಸುದೀಪ ಜಿ.ಎನ್., ಜತೆ ಕಾರ್ಯದರ್ಶಿಯಾಗಿ ಸಂದೇಶ ಎಸ್.ಎಸ್., ಖಜಾಂಚಿಯಾಗಿ ರಾಘವೇಂದ್ರ ಜಿ.ಟಿ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಂದ್ರ ಜಿ.ಬಿ., ಶ್ರೀನಿವಾಸ ಬಿ., ಮಿಥುನ್, ಚೆನ್ನ ಜಿ.ಟಿ., ಜಗದೀಶ ಜಿ.ಟಿ., ಚೇತನ್, ಮಹೇಶ್, ಸುಂದರ ಬಿ., ಶಿವ ಜಿ.ಟಿ., ಅಣ್ಣಯ್ಯ ಎಂ.ಜಿ., ನರಸಿಂಹ ಎಂ.ಜಿ. ಆಯ್ಕೆಯಾಗಿದ್ದಾರೆ.

Exit mobile version