Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ರಿಕ್ಷಾ ಚಾಲಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ರೋಟರಿ ಕ್ಲಬ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಗಂಗೊಳ್ಳಿ, ಕೊಡಪಾಡಿ ಮತ್ತು ತ್ರಾಸಿ ಗ್ರಾಮದ ರಿಕ್ಷಾ ಚಾಲಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ನ್ನು ಭಾನುವಾರ ವಿತರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ರೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷರಾದ ಬಿ. ಲಕ್ಷ್ಮೀಕಾಂತ ಮಡಿವಾಳ, ಪ್ರದೀಪ ಡಿ.ಕೆ., ರೋಟರಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Exit mobile version