Kundapra.com ಕುಂದಾಪ್ರ ಡಾಟ್ ಕಾಂ

ಕ್ರೀಡಾರತ್ನ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
2020ನೇ ಸಾಲಿನ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳಿಗಾಗಿ ಸೇವಾಸಿಂಧು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://sevasindhuservices.karnataka.gov.in/ ನಲ್ಲಿ ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ 0820-2521324, 9480886467ನ್ನು ಸಂಪರ್ಕಿಸುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version