Kundapra.com ಕುಂದಾಪ್ರ ಡಾಟ್ ಕಾಂ

ಕಾಮಿಕ್ ಸ್ಟ್ರಿಪ್ ಸ್ಪರ್ಧೆ: ಕೋಡಿ ಬ್ಯಾರೀಸ್ ಕಾಲೇಜಿನ ಶಮಾ ಮುಸ್ಕಾನ್ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಿಲಾಗ್ರೀಸ್ ಕಾಲೇಜು ಹಂಪನಕಟ್ಟೆ, ಮಂಗಳೂರು ಇದರ ದಶಮಾನೋತ್ಸವದ ಅಂಗವಾಗಿ ಲಲಿತ-ಕಲಾ ಘಟಕದ ವತಿಯಿಂದ ಆಯೋಜಿಸಿದ ಕಾಮಿಕ್ ಸ್ಟ್ರಿಪ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಶಮಾ ಮುಸ್ಕಾನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಅವರ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ನಿರ್ದೇಶಕರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version