Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ವಿಧಿಸಲಾಗಿರುವ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಯವರಿಗೆ, ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿ. ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಪುರಂದರ ತೆಕ್ಕಟ್ಟೆ, ಮಹೇಶ್ ಪೂಜಾರಿ, ದಾಮೋದರ್ ಪೈ, ಶ್ರೀಧರ್ ಪಿ.ಎಸ್., ಪುರಸಭಾ ಅಧ್ಯಕ್ಷರಾದ ವೀಣಾ ಮೆಂಡನ್, ಪುರಸಭಾ ಉಪಾಧ್ಯಕ್ಷ ಸಂದೀಪ ಖಾರ್ವಿ, ಸದಸ್ಯರಾದ ಗಿರೀಶ್ ಜಿ.ಕೆ, ವನಿತಾ ಬಿಲ್ಲವ, ಶ್ವೇತಾ, ಕಮಲ ಇನ್ನಿತರರು ಇದ್ದರು.

Exit mobile version