Kundapra.com ಕುಂದಾಪ್ರ ಡಾಟ್ ಕಾಂ

ಕೊಳಲು ವಾದನದಲ್ಲಿ ಗಂಗೊಳ್ಳಿಯ ಶ್ಯಾಮ್ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಮಧ್ಯಪ್ರದೇಶದ ಮೊರೆನಾದ ಶಿವ್ಸ್ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ನಡೆದ ಆನ್‌ಲೈನ್ ಕೊಳಲುವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಅವರು, ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ.

Exit mobile version