Kundapra.com ಕುಂದಾಪ್ರ ಡಾಟ್ ಕಾಂ

ನಾಗೂರು: ವನಿತಾ ದೇವಾಡಿಗ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ವನಿತಾ ದೇವಾಡಿಗ ಅವರ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಇಂಡಿಯನ್ ಎಂಪೈರ್ ವಿಶ್ವ ವಿದ್ಯಾನಿಲಯವು ಅ.2ರಂದು ತಮಿಳುನಾಡಿನ ಹೊಸೂರಿನಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.

ಅವರು ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೇಂದ್ರ ಸರಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version