Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಇಂಜಿನಿಯರ್ ರಘುನಂದನ ನಾಯಕ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ ಅಂಗವಾಗಿ ಇಂಜಿನಿಯರ್ ರಘುನಂದನ ನಾಯಕ್ ತ್ರಾಸಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರೋ. ರಾಜೇಶ ಎಂ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ ಸೇನಾನಿ ಕೆ. ರಾಮನಾಥ ನಾಯಕ ಶುಭಾಶಂಸನೆಗೈದರು. ರೋಟರಿ ಸದಸ್ಯರಾದ ಜನಾರ್ದನ ಪೂಜಾರಿ, ನಾಗರಾಜ ಶೆಟ್ಟಿ, ಎಂ. ನಾಗೇಂದ್ರ ಪೈ, ನಾಗೇಶ ನಾಯಕ್, ಲಿಪ್ಟನ್ ಒಲಿವೇರಾ ಹಾಗೂ ಪ್ರವೀಣ್ ಉಪಸ್ಥಿತರಿದ್ದರು.

Exit mobile version