Site icon Kundapra.com ಕುಂದಾಪ್ರ ಡಾಟ್ ಕಾಂ

ಸಿಇಟಿಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಎಂಜಿನಿಯರಿಂಗ್ ವಿಭಾಗ)ದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಶ್ರೀನಿಧಿ ಉಡುಪ 835 ನೇ ರ್ಯಾಂಕ್, ತಿಲಕ್ ಚಂದ್ರ ಶಾಸ್ತ್ರಿ‌ 956ನೇ ರ್ಯಾಂ ಕ್,ಶ್ರೀವತ್ಸ ಕಾಮತ್ 1071ನೇ ರ್ಯಾಂ ಕ್, ಸಿಂಚನಾ 1391ನೇ ರ್ಯಾಂಕ್, ಅಚಿಂತ್ಯಾ ಉಪಾಧ್ಯಾಯ 1465ನೇ ರ್ಯಾಂ ಕ್, ಕಶಿಶ್ ಕೆ.ಸಿ.2029ನೇ ರ್ಯಾಂ ಕ್, ಗೌರವ್ 2095ನೇ ರ್ಯಾಂ ಕ್ ಪಡೆದಿದ್ದಾರೆ.

Exit mobile version